🌹 ಕನ್ನಡಿಗರ ಹೃದಯದಲ್ಲಿ ಅಜರಾಮರ ಅಪ್ಪು!
ಕಲಾಸೇವೆ, ಸಮಾಜಸೇವೆ ಮತ್ತು ಸರಳತೆಯ ಮೂಲಕ ಜನಮನ ಗೆದ್ದ ಪುನೀತ್ ರಾಜ್ಕುಮಾರ್ ಅವರಿಗೆ ಭಾವಪೂರ್ಣ ನಮನ.. 🙏
ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ನಟ, ಅಭಿಮಾನಿಗಳ ಪ್ರೀತಿಯ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ತಮ್ಮ ಅದ್ಭುತ ಅಭಿನಯ, ನೃತ್ಯಪ್ರತಿಭೆ, ಸರಳ ವ್ಯಕ್ತಿತ್ವ ಹಾಗೂ ಸಮಾಜಮುಖಿ…