ಮೂಡಿಗೆರೆ, ಆಗಸ್ಟ್ 25: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಭುವನೇಶ್ವರಿ ಗುಂಪಿನ ಕಾಡಾನೆಗಳು ದೊಡ್ಡಗಳ್ಳ ಎಸ್ಟೇಟ್ ಕಡೆಯಿಂದ ಸಂಚರಿಸುತ್ತಿರುವುದು ಕಂಡುಬಂದಿದೆ ಎಂದು ಅರಣ್ಯ ಇಲಾಖೆ ಪ್ರಕಟಣೆ ತಿಳಿಸಿದೆ.…