ಬೆಂಗಳೂರು:ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಹೊಸ ಮೆಟ್ರೋ ಮಾರ್ಗಕ್ಕೆ ಸರ್ಕಾರ ಹಸಿರು ನಿಶಾನೆ ನೀಡಿದೆ. ಈ ಯೋಜನೆಯಿಂದ ಸಾವಿರಾರು ಜನರಿಗೆ ಪ್ರಯೋಜನವಾಗಲಿದೆ. ಮುಖ್ಯ…