ಮಾಕೋನಹಳ್ಳಿ–ಹೊರಟ್ಟಿ ಭಾಗದಲ್ಲಿ ಕಾಡಾನೆಗಳ ಗುಂಪು ಪ್ರತ್ಯಕ್ಷ: ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಎಚ್ಚರಿಕೆ!
ಮೂಡಿಗೆರೆ, ನ. 22: ಚಿಕ್ಕಮಗಳೂರು ಜಿಲ್ಲಾ ಆನೆ ಕಾರ್ಯಪಡೆ ಹಾಗೂ ಮೂಡಿಗೆರೆ ಅರಣ್ಯ ಇಲಾಖೆಯ ಪ್ರಕಟಣೆಯ ಪ್ರಕಾರ, ಮಾಕೋನಹಳ್ಳಿ ಹೊರಟ್ಟಿ ಭಾಗದಲ್ಲಿ ಕಾಡಾನೆಗಳ ಗುಂಪು ಕಾಣಿಸಿಕೊಂಡಿದ್ದು, ಸುತ್ತಮುತ್ತಲಿನ…