ಮೂಡಿಗೆರೆ, ಆ.28: ಮೂಡಿಗೆರೆ ಅರಣ್ಯ ಇಲಾಖೆಯ ವ್ಯಾಪ್ತಿಯ ಓಲ್ಡ್ ಭುವನೇಶ್ವರಿ ಗುಂಪಿನ ಕಾಡಾನೆಗಳು ದೊಡ್ಡಗಳ್ಳ ಎಸ್ಟೇಟ್ನಲ್ಲಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರು…