ಮೂಡಿಗೆರೆ, ಆಗಸ್ಟ್ 23:ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಕಾರ್ ಬೈಲು ಗ್ರಾಮದ ಅವಿನಾಶ್ ಅವರ ತೋಟದಲ್ಲಿ ಮೂರು ಕಾಡಾನೆಗಳು ಕಂಡುಬಂದಿದ್ದು, ಸುತ್ತಮುತ್ತಲ ಪ್ರದೇಶದಲ್ಲಿ ಸಂಚರಿಸುತ್ತಿರುವುದು ಗಮನಕ್ಕೆ ಬಂದಿದೆ.…