ಬೆಂಗಳೂರು:ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ನಾಯಕನ ಅದ್ಭುತ ಬ್ಯಾಟಿಂಗ್ ಹಾಗೂ ಬೌಲರ್ಗಳ ಶಿಸ್ತಿನ ಪ್ರದರ್ಶನದಿಂದ ತಂಡ ಸುಲಭವಾಗಿ ಗೆಲುವು ಕಂಡಿತು.…