ಅಲ್ದೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಅಲ್ದೂರು ಬ್ಲಾಕ್ ಸಮಿತಿಯ ವತಿಯಿಂದ ಅಲ್ದೂರಿನಲ್ಲಿ ಬಹುಜನ ಸಮಾಜ ಪಕ್ಷದ (ಬಿ.ಎಸ್.ಪಿ.) ನೂತನ ಕಚೇರಿಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಮುಸ್ಲಿಂ ಧರ್ಮಗುರುಗಳಾದ ಮೌಲಾನಾ…