ಮೂಡಿಗೆರೆ: ಕಾನಹಳ್ಳಿ ಕಾಡಿನ ಸುತ್ತಮುತ್ತ ಕಾಡಾನೆಗಳನ್ನು ಸೆರೆಹಿಡಿಯುವ ಕಾರ್ಯಾಚರಣೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಡಾನೆಗಳು ಸಮೀಪದ ಗ್ರಾಮಗಳ ಕಡೆಗೆ ಸಂಚರಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಅರಣ್ಯ ಇಲಾಖೆ…