ಮೂಡಿಗೆರೆ, ಆಗಸ್ಟ್ 08: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಭದ್ರಾಪುರ ಎಸ್ಟೇಟ್ನಲ್ಲಿ ಎರಡು ಕಾಡಾನೆಗಳು ಕಂಡುಬಂದಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸುತ್ತಿವೆ ಎಂದು ಅರಣ್ಯ ಇಲಾಖೆ ಪ್ರಕಟಣೆ ತಿಳಿಸಿದೆ.…