ನವದೆಹಲಿ, ಸೆಪ್ಟೆಂಬರ್ 14: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 13ರಂದು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಿತು.…