ಬೇಲೂರು ಅರಣ್ಯ ವಲಯ ವ್ಯಾಪ್ತಿಯಲ್ಲಿ ಕಾಡಾನೆಗಳ ಸಂಚಾರ: 30ಕ್ಕೂ ಹೆಚ್ಚು ಗ್ರಾಮಗಳಿಗೆ ಅರಣ್ಯ ಇಲಾಖೆ ಎಚ್ಚರಿಕೆ!
ಮೂಡಿಗೆರೆ, ನವೆಂಬರ್ 21: ಬೇಲೂರು ಅರಣ್ಯ ವಲಯದ ಕಾನನಹಳ್ಳಿ ಕಾಡು, ನೆರಳಮಕ್ಕಿ ಹಾಗೂ ಸೂಳೆಗುಡ್ಡ ಎಸ್ಟೇಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆಗಳು ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮೂಡಿಗೆರೆ…