ಮೂಡಿಗೆರೆ, ಆಗಸ್ಟ್ 16: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಸರ್ವೇ ನಂ. 73ರ ಉದ್ದಿ ಕುಂಬ್ರಿ ಕಾಡಿನಲ್ಲಿ ಎರಡು ಕಾಡಾನೆಗಳು ಕಂಡುಬಂದಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸುತ್ತಿರುವುದಾಗಿ ಅರಣ್ಯ…