ಕಾಡಾನೆಗಳ ಸಂಚಾರ: ಗ್ರಾಮಸ್ಥರು, ಕಾರ್ಮಿಕರು ಹಾಗೂ ವಾಹನ ಸವಾರರಿಗೆ ಅರಣ್ಯ ಇಲಾಖೆ ಎಚ್ಚರಿಕೆ!
ಮೂಡಿಗೆರೆ, ಆಗಸ್ಟ್ 26: ಭುವನೇಶ್ವರಿ ಗುಂಪಿನ ಕಾಡಾನೆಗಳು ಕಸ್ಕೆಬೈಲ್–ಕಲ್ಲುಗುಡ್ಡ ಪ್ರದೇಶದ ಪಲ್ಲವಿ ಮೇಡಂ ಅವರ ತೋಟದಲ್ಲಿ ಕಂಡುಬಂದಿರುವ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆ ಮೂಡಿಗೆರೆ ವತಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರು,…