ಮೂಡಿಗೆರೆ: ಜಾಗರಖಾನ್ನಲ್ಲಿ ಒಂಟಿ ಕಾಡಾನೆ ಪತ್ತೆ — ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಎಚ್ಚರಿಕೆ
ಮೂಡಿಗೆರೆ, ಆಗಸ್ಟ್ 18: ಮೂಡಿಗೆರೆ ಅರಣ್ಯ ಇಲಾಖೆ ವ್ಯಾಪ್ತಿಯ ಜಾಗರಖಾನ್ ಪ್ರದೇಶದಲ್ಲಿ ಒಂಟಿ ಕಾಡಾನೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರುವಂತೆ…